Tag: ಕನ್ನಡ ಗಾದೆಗಳು

ಕನ್ನಡ ಗಾದೆಗಳು

ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ದೇವರಿಲ್ಲ ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಹಲ್ಲಿದ್ದವನಿಗೆ ಕಡಲೆ ಇಲ್ಲ ಕಡಲೆ ಇದ್ದವನಿಗೆ ಹಲ್ಲಿಲ್ಲ ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು ಕೈ ಕೆಸರಾದರೆ ಬಾಯಿ ಮೊಸರು ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಮಾತು ಬೆಳ್ಳಿ ಮೌನ ಬಂಗಾರ ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತಾ? ಮಾತು ಮನೆ ಮುರಿತು ತೂತು ಓಲೆ ಕೆಡಿಸಿತು ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ […]